ಕಾಂಗ್ರೇಸ್ ತೆಕ್ಕೆಯಿಂದ ಬಿಡಿಸಲು-ಜೆಡಿಎಸ್ ರಣತಂತ್ರ,.. ಅಭ್ಯರ್ಥಿ ಹುಡುಕಾಟದಲ್ಲಿ ಬಿಜೆಪಿ ಹಿನ್ನಡೆ…! 2023ರ ಚುನಾವಣೆಗೆ ಮೂರು ಪಕ್ಷಗಳ ಸೆಣಸಾಟದ ಪಕ್ಷಿನೋಟ
ರಾಮಾಂಜನೇಯ ಕೆ.ಚನ್ನಗಾನಹಳ್ಳಿಚಳ್ಳಕೆರೆ : 2023ರ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಪಕ್ಷದ ಮುಖಂಡರು, ಸಂಭಾವ್ಯ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರAತೆ ಈಡೀ ಕ್ಷೇತ್ರದ ತುಂಬೆಲ್ಲಾ ಪ್ರದಕ್ಷಿಣೆ ಹಾಕುವುದು ಕಂಡು ಬರುತ್ತಿದೆ.ಅದರಂತೆ ಕಳೆದ ಹಲವು ವರ್ಷಗಳಿಂದ ಕ್ಷೇತ್ರದಲ್ಲಿ ಬೀಡು ಬಿಟ್ಟ ಜೆಡಿಎಸ್‌ನ…
