ಶ್ರೀ ಆಂಜನೇಯಸ್ವಾಮಿಯ ದೇವಾಸ್ಥಾನದಲ್ಲಿ ಹನಮಜಯಂತಿ
ಶ್ರೀ ಆಂಜನೇಯಸ್ವಾಮಿಯ ದೇವಾಸ್ಥಾನದಲ್ಲಿ ಹನಮಜಯಂತಿ ಚಳ್ಳಕೆರೆ : ಶ್ರೀ ಆಂಜನೇಯಸ್ವಾಮಿಯ ದೇವಾಸ್ಥಾನದಲ್ಲಿ ಹನಮಜಯಂತಿ ಪ್ರಯುಕ್ತ ವಿಶೇಷ ಪೂಜಾ ಕೈ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.ನಗರದ ಬಿಎಂಜಿಹೆಚ್‌ಎಸ್ ಶಾಲಾ ಆವಣರದಲ್ಲಿ ಪ್ರತಿಷ್ಠಾಪಿತವಾಗಿರುವ ಶ್ರೀ ಆಂಜನೇಯಸ್ವಾಮಿಗೆ ಸೋಮವಾರ ಮುಂಜಾನೆ 5ಗಂಟೆಗೆ ಪಂಚಾಮೃತಾಭಿಷೇಕ ಹಾಗೂ ಸ್ವಾಮಿಗೆ ಎಲೆಪೂಜೆ, ಮತ್ತು…
