ಜನಸ್ನೇಹಿ ಪೊಲೀಸ್ ಆಡಳಿತ ವ್ಯವಸ್ಥೆಯಂತೆ :ಸ್ಟೂಡೆಂಟ್ ಪೊಲೀಸ್ ಕೆಡೆಟ್
ಜನಸ್ನೇಹಿ ಪೊಲೀಸ್ ಆಡಳಿತ ವ್ಯವಸ್ಥೆಯಂತೆ :ಸ್ಟೂಡೆಂಟ್ ಪೊಲೀಸ್ ಕೆಡೆಟ್ ಚಳ್ಳಕೆರೆ: ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೊಲೀಸ್ ವ್ಯವಸ್ಥೆ ಹಾಗೂ ಸರ್ಕಾರದ ಆಡಳಿತ ವ್ಯವಸ್ಥೆ ಮಾಹಿತಿ ನೀಡಲು ಸರ್ಕಾರ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ (ಎಸ್.ಪಿ.ಸಿ) ರೂಪಿಸಿದೆ’ ಎಂದು ಡಿವೈಎಸ್ಪಿ ಎಲ್.ರಮೇಶ್ ಕುಮಾರ್ ಹೇಳಿದರು.ನಗರದ…
