2023ರ ಸಾವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ : ಸಚಿವ ಬಿ ಶ್ರೀರಾಮುಲು ಹೇಳಿಕೆ
ಈ ಸಂದರ್ಭದಲ್ಲಿ ನಾಯಕನಹಟ್ಟಿ ಹೋಬಳಿಯ ಬಿಜೆಪಿ ಮುಖಂಡರಾದ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು,ನಲಗೇತನಹಟ್ಟಿ ಪೂರ್ಣ ಓಬಯ್ಯ ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಕಾಲುವೇಹಳ್ಳಿ ಶ್ರೀನಿವಾಸ್, ನಿಕಟಪೂರ್ವ ಅಧ್ಯಕ್ಷರಾದಎಂವೈಟಿ ಸ್ವಾಮಿ, ಮಂಡಲ ಅಧ್ಯಕ್ಷ ಈ ರಾಮರೆಡ್ಡಿ ಪ್ರಧಾನ ಕಾರ್ಯದರ್ಶಿಗಳಾದ ಚನ್ನಗಾನಹಳ್ಳಿ…
