ಮಾಜಿ ಸಂಸದ ಶಶಿಕುಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ..?, ಚಳ್ಳಕೆರೆ, ಮೊಳಕಾಲ್ಮೂರು ಕ್ಷೇತ್ರದ ಮೇಲೆ ಕಣ್ಣು
ಮಾಜಿ ಸಂಸದ ಶಶಿಕುಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ : ಚಳ್ಳಕೆರೆ, ಮೊಳಕಾಲ್ಮೂರು ಕ್ಷೇತ್ರದ ಮೇಲೆ ಕಣ್ಣು ಚಳ್ಳಕೆರೆ : ಕರ್ನಾಟಕದ ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಬದಲಾದ ರಾಜಕೀಯ ರಾಜಾಕರಣದಲ್ಲಿ ಪ್ರತಿನಿತ್ಯವೂ ಒಂದಿಲ್ಲೊAದು ಬದಲಾವಣೆ ಕಾಣಬಹುದುಅದರಂತೆ ಚುನಾವಣೆಗೆ ಇನ್ನೂ ಆರು ತಿಂಗಳ…
