ಗೋಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ರೋಗಿಗಳ ದತ್ತು ಸ್ವೀಕಾರ
ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ ಕ್ಷಯ ರೋಗಿಗಳನ್ನು ದತ್ತು ಸ್ವೀಕಾರ ಪಡೆಯುವ ಕಾರ್ಯಕ್ರಮವನ್ನು ದೊಡ್ಡೇರಿ ಗ್ರಾಮ ಪಂಚಾಯಿತಿಯಲ್ಲಿ ನೆರವೇರಿಸಲಾಯಿತು ಗೋಪನಹಳ್ಳಿ ವ್ಯಾಪ್ತಿಯ ಸುಮಾರು 14ರೋಗಿಗಳು ಕ್ಷಯರೋಗಕ್ಕೆ ತುತ್ತಾಗಿರುವರಲ್ಲಿ ಐದು ಜನರನ್ನು ಚಳ್ಳಕೆರೆ ನಿವಾಸಿಗಳು…
