ನೂತನ ಜಿಲ್ಲಾಧಿಕಾರಿ ದಿವ್ಯ ಪ್ರಭುರವರಿಂದ ಶ್ರೀ ಗುರು ತಿಪ್ಪೇರುದ್ರಸ್ವಾಮಿಗೆ ವಿಶೇಷ ಪೂಜೆ
ನೂತನ ಜಿಲ್ಲಾಧಿಕಾರಿ ದಿವ್ಯ ಪ್ರಭುರವರಿಂದ ಶ್ರೀ ಗುರು ತಿಪ್ಪೇರುದ್ರಸ್ವಾಮಿಗೆ ವಿಶೇಷ ಪೂಜೆ ಚಳ್ಳಕೆರೆ ತಾಲೂಕಿನನಾಯಕನಹಟ್ಟಿ ಹೋಬಳಿಯ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ನೂತನ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿ ವಿಶೇಷ ಪೂಜಿಸಲ್ಲಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು. ಮೊದಲಿಗೆ…
