ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಗೆದ್ದು ಬರಲಿ : ಮಾಜಿ ಶಾಸಕ ಎಸ್.ತಿಪ್ಪೆಸ್ವಾಮಿ
ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಗೆದ್ದು ಬರಲಿ : ಮಾಜಿ ಶಾಸಕ ಎಸ್.ತಿಪ್ಪೆಸ್ವಾಮಿಚಳ್ಳಕೆರೆ : ಗಡಿ ಗ್ರಾಮೀಣ ಭಾಗದ ವಿದ್ಯಾರ್ಥಿ ತನ್ನ ಚಿಕ್ಕ ವಯಸ್ಸಿನಲ್ಲೇ ಹಲವು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಕ್ರೀಡಾ ಪಟುವಾಗಿ ರಾಜ್ಯಕ್ಕೆ ಕಿರ್ತಿ ತಂದಿರುವುದು ಸಂತಸ ತಂದಿದೆ ಎಂದು ಮಾಜಿ…
