ವಾಲ್ಮೀಕಿ ಸಮಾಜ ಉತ್ತಮ ಶಿಕ್ಷಣ ಪಡಿಯಬೇಕು ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಎತ್ತನಹಟ್ಟಿ ಗೌಡ್ರು ಸಲಹೆ
ನಾಯಕನಹಟ್ಟಿ:: ಮದಕರಿ ನಾಯಕರು ಉತ್ತಮ ಆಡಳಿತವನ್ನು ನಡೆಸಿದ್ದಾರೆ ಎಂದು ಹಟ್ಟಿ ಮಲ್ಲಪ್ಪ ನಾಯಕ ಅಧ್ಯಕ್ಷ ಪಟೇಲ್ ಜಿಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಹೇಳಿದರು. ಸೋಮವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ರಾಜ ವೀರ ಮದಕರಿ ನಾಯಕರ ಜಯಂತ್ಯುತ್ಸವ ಪ್ರಯುಕ್ತ ಮದಕರಿ ನಾಯಕರ ಭಾವಚಿತ್ರಕ್ಕೆ…
