ನಾಯಕನಹಟ್ಟಿ : ಶ್ರೀವೀರಭದ್ರೇಶ್ವರ ಪ್ರೌಢಶಾಲೆ ಕ್ರೀಡಾಪಟುಗಳು ತಾಲೂಕು ಮಟ್ಟಕ್ಕೆ ಆಯ್ಕೆ
ನಾಯಕನಹಟ್ಟಿ : ಶ್ರೀವೀರಭದ್ರೇಶ್ವರ ಪ್ರೌಢಶಾಲೆ ಕ್ರೀಡಾಪಟುಗಳು ತಾಲೂಕು ಮಟ್ಟಕ್ಕೆ ಆಯ್ಕೆ ಚಳ್ಳಕೆರೆ : 2022-23ನೇ ಸಾಲಿನ ಪ್ರೌಢಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮಸ್ಥಾನ ಪಡೆದಿದ್ದು ಹಾಗೂ ವಾಲಿಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು…
