ಸಿಡಿಲು ಬಡಿದು ಕುರಿಗಾಯಿ ಸಾವು : ಸ್ಥಳಕ್ಕೆ ತಹಶೀಲ್ದಾರ್ ಬೇಟಿ
ಚಳ್ಳಕೆರೆ : ಸಿಡಿಲು ಬಡಿದು ಕಿರಿಗಾಹಿಯೊಬ್ಬ ಸ್ಥಳದಲ್ಲೆ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಯುವಕ ಯಶವಂತ(19).ಭಾನುವಾರ ಸಂಜೆ 4 ಗಂಟೆಗೆ ಜೋರಾಗಿ ಬೀಸಿದ ಗಾಳಿ ಹಾಗೂ ಮಳೆಜೋರಾಗಿತ್ತು…
