ಚಳ್ಳಕೆರೆ : ದೇಶಕ್ಕೆ ಸ್ವಾತಂತ್ರ್ಯ ದೊರೆಯುವುದಕ್ಕೆ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ನಡೆದ ಹೋರಾಟ, ತ್ಯಾಗ, ಬಲಿದಾನ ಕಾರಣ ಎಂದು ಶಾಸಕ ಟಿ.ರಘುಮೂರ್ತಿ ಸ್ಮರಿಸಿದರು.
ನಗರದ ಶಾಸಕರ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜೀ ರವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಗಾಂಧಿ ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಶಕ್ತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ…
