ಚಳ್ಳಕೆರೆ: ತಹಶಿಲ್ದಾರ್ ನೇತೃತ್ವದಲ್ಲಿ ಜಡೆಕುಂಟೆ ಗ್ರಾಮದಲ್ಲಿ ರಸ್ತೆ ಒತ್ತುವರಿ ತೆರುವು ಕಾರ್ಯ ಚುರುಕು..!!
ಚಳ್ಳಕೆರೆ : ರಸ್ತೆ ಒತ್ತುವರಿಯನ್ನು ನಾವು ಕೇವಲ ನಗರ ಪ್ರದೇಶಗಳಲ್ಲಿ ಮಾತ್ರ ನೋಡುತ್ತಿದ್ದೆವೆ ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ರಸ್ತೆ ಒತ್ತುವರಿ ಮಾಡಿ ಕಾಂಪೌಂಡ್, ಮನೆ, ಶೆಡ್ ನಿರ್ಮಾಣ ಮಾಡಿರುವುದನ್ನು ಗ್ರಾಮೀಣ ಪ್ರದೇಶಗಳಲ್ಲಿ ಕೀಡ ಕಾಣವಲಬಹುದಾಗಿದೆ.ಅದರಂತೆ ಚಳ್ಳಕೆರೆ ತಾಲೂಕಿನ ಜಡೆಕುಂಟೆ…
