Author: Ramu Dodmane

ಕೊರೊನಾ ಸಂಧರ್ಭದಲ್ಲಿ ಕೆಲಸ ಮಾಡಿದ ಪೌರಕಾರ್ಮಿಕರನ್ನು ಕಡೆಗಣಿಸದೆ ಹೊರಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರನ್ನಾಗಿ ನೇಮಕಾತಿ ಮಾಡಿಕೊಳ್ಳುವಂತೆ ಧರಣಿ ಸತ್ಯಾಗ್ರಹ

ಚಳ್ಳಕೆರೆ : ಕಳೆದ ಹಲವಾರು ವರ್ಷಗಳಿಂದ ನಗರ ಸಭೆಯ ಹೊರಗುತ್ತಿಗೆ ಪೌರಕಾರ್ಮಿಕರಾಗಿ ಸೇವೆ ಸಲಿಸಿದಂತಹ ಕಾರ್ಮಿಕರನ್ನು ಮರು ಆಯ್ಕೆ ಮಾಡಿಕೊಳ್ಳಬೇಕು ಎಂದುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವಾಸುದೇವ್‌ ಮೇಟಿ ಬಣ ದಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರ್ ರೇಹಾನ್ ಪಾಷಗೆ…

ಚಳ್ಳಕೆರೆ :ವಿಬಿ ಜಿ ಗ್ರಾಮ್ ಜಿ ತಿರಸ್ಕರಿಸಿ ಇವರ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನನರೇಗಾ ಪುನರ್ ಸ್ಥಾಪಿಸುವಂತೆ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕುಸ್ ) ಕಡೆಯಿಂದ ಒತ್ತಾಯಿಸಿ ಮನವಿ ಕೊಡಲಾಯಿತು.

ಚಳ್ಳಕೆರೆ :ವಿಬಿ ಜಿ ಗ್ರಾಮ್ ಜಿ ತಿರಸ್ಕರಿಸಿ ಇವರ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನನರೇಗಾ ಪುನರ್ ಸ್ಥಾಪಿಸುವಂತೆ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕುಸ್ ) ಕಡೆಯಿಂದ ಒತ್ತಾಯಿಸಿ ಮನವಿ ಕೊಡಲಾಯಿತು. ಚಳ್ಳಕೆರೆ :ವಿಬಿ ಗ್ರಾಮ್ ಜಿ ಮಸೂದೆಯನ್ನು ಹಿಂಪಡೆದು ಮಹಾತ್ಮಗಾಂಧಿ ರಾಷ್ಟ್ರೀಯಗ್ರಾಮೀಣ…

ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳು ಶ್ರದ್ಧಾ ಭಕ್ತಿ ಮತ್ತು ಸಾಂಸ್ಕೃತಿಕ ಕೇಂದ್ರಗಳು ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ಹೇಳಿದರು

ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳು ಶ್ರದ್ಧಾ ಭಕ್ತಿ ಮತ್ತು ಸಾಂಸ್ಕೃತಿಕ ಕೇಂದ್ರಗಳು ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ಹೇಳಿದರು ಅವರು ಮೊಳಕಾಲ್ಮೂರು ತಾಲೂಕಿನ ಚಿಕ್ಕುಮತಿ ಗ್ರಾಮದಲ್ಲಿ ಕಂಪ್ಳ ರಂಗಸ್ವಾಮಿ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ, ಬುಡಕಟ್ಟು ಸಮುದಾಯಗಳು…

ಎಪಿಡಿ ಸಂಸ್ಥೆ ವಿಕಲಚೇತನರ ಪಾಲಿಗೆ ವರದನವಾಗಿದೆ ಡಾ. ಮಂಜಪ್ಪ.

ಎಪಿಡಿ ಸಂಸ್ಥೆ ವಿಕಲಚೇತನರ ಪಾಲಿಗೆ ವರದನವಾಗಿದೆ ಡಾ. ಮಂಜಪ್ಪ. ನಾಯಕನಹಟ್ಟಿ-: ಎಪಿಡಿ ಸಂಸ್ಥೆಯು ಗ್ರಾಮೀಣ ಭಾಗದ ಬಡ ವಿಕಲಚೇತನರ ಪಾಲಿನ ಉತ್ತಮ ಸಂಸ್ಥೆಯಾಗಿದೆ ಎಂದು ಚಳ್ಳಕೆರೆ ತಾಲೂಕು ಕೀಲು ಮೂಳೆ ತಜ್ಞರಾದ ಡಾ. ಮಂಜಪ್ಪ ತಿಳಿಸಿದರು.ಗುರುವಾರ ನಾಯಕನಹಟ್ಟಿ ಪಟ್ಟಣದ ಸಮುದಾಯ ಆರೋಗ್ಯ…

ಚಳ್ಳಕೆರೆ :ದಿನ ನಿತ್ಯ ಹಾಲಿನ ಉತ್ಪನ್ನಗಳನ್ನು ವಾಹನಗಳಲ್ಲಿ ಸಾಗಾಣಿಕೆ ಮಾಡುತಿರುವ ಕಾರ್ಮಿಕರು, ವಾಹನ ಚಾಲಕರು ಯೋಗಕ್ಷೇಮ ಪ್ರಮುಖವಾಗಿದೆ ಎಂದು ಶಿಮುಲ್ ನಿರ್ದೇಶಕ ಬಿಸಿ.ಸಂಜೀವ್ ಮೂರ್ತಿ ಹೇಳಿದರು.

ಚಳ್ಳಕೆರೆ :ದಿನ ನಿತ್ಯ ಹಾಲಿನ ಉತ್ಪನ್ನಗಳನ್ನು ವಾಹನಗಳಲ್ಲಿ ಸಾಗಾಣಿಕೆ ಮಾಡುತಿರುವ ಕಾರ್ಮಿಕರು, ವಾಹನ ಚಾಲಕರು ಯೋಗಕ್ಷೇಮ ಪ್ರಮುಖವಾಗಿದೆ ಎಂದು ಶಿಮುಲ್ ನಿರ್ದೇಶಕ ಬಿಸಿ.ಸಂಜೀವ್ ಮೂರ್ತಿ ಹೇಳಿದರು. ಅವರು ಚಳ್ಳಕೆರೆ ಮೊಳಕಾಲ್ಮುರು. ಹಿರಿಯೂರು ಭಾಗದ ನಂದಿನಿ ಹಾಲಿನ ಉಪ ವಿಭಾಗ ಚಳ್ಳಕೆರೆಯ ಕಚೇರಿಯಲ್ಲಿ…

ದೈವತ್ವವನ್ನು ಮೊಳಗಿದ ಪ್ರವಾದಿ ಸ್ವಾಮಿ ವಿವೇಕಾನಂದರು”;- ಮಾತಾಜೀ ತ್ಯಾಗಮಯೀ

“ದೈವತ್ವವನ್ನು ಮೊಳಗಿದ ಪ್ರವಾದಿ ಸ್ವಾಮಿ ವಿವೇಕಾನಂದರು”;- ಮಾತಾಜೀ ತ್ಯಾಗಮಯೀ ಅಭಿಪ್ರಾಯ. ಚಳ್ಳಕೆರೆ:-ಸ್ವಾಮಿ ವಿವೇಕಾನಂದರು ದೈವತ್ವವನ್ನು ಮೊಳಗಿದ ಪ್ರವಾದಿ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು. ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ “ಸ್ವಾಮಿ ವಿವೇಕಾನಂದರ 164ನೇ ಜಯಂತ್ಯುತ್ಸವ”ದ ಪ್ರಯುಕ್ತ…

ಚಳ್ಳಕೆರೆ :ರೈತರ ಅಪಾಯಕಾರಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಮತ್ತು ರೈತರು ಬೆಳೆದಂತಹ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆಯನ್ನು MSP ಕೊಡುತ್ತೇವೆ ಎಂದು ಸುಳ್ಳು ಭರವಸೆಗಳನ್ನು ಕೊಟ್ಟಂತಹ ರಾಜ್ಯ ಸರ್ಕಾರದ ವಿರುದ್ಧ ಮತ್ತು ಚಿತ್ರದುರ್ಗ ಜಿಲ್ಲೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿದ್ದು ಇವೆಲ್ಲದರ ವಿರುದ್ಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‌ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿದರು

ಚಳ್ಳಕೆರೆ :ರೈತರ ಅಪಾಯಕಾರಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಮತ್ತು ರೈತರು ಬೆಳೆದಂತಹ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆಯನ್ನು MSP ಕೊಡುತ್ತೇವೆ ಎಂದು ಸುಳ್ಳು ಭರವಸೆಗಳನ್ನು ಕೊಟ್ಟಂತಹ ರಾಜ್ಯ ಸರ್ಕಾರದ ವಿರುದ್ಧ ಮತ್ತು ಚಿತ್ರದುರ್ಗ ಜಿಲ್ಲೆಗೆ ನೀರು ಹರಿಸುವ ಭದ್ರಾ…

ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಸಮಾಜಮುಖಿಯಾಗಿ ಕೆಲಸ ಮಾಡುತ್ತದೆ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್.

ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಸಮಾಜಮುಖಿಯಾಗಿ ಕೆಲಸ ಮಾಡುತ್ತದೆ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್. ನಾಯಕನಹಟ್ಟಿ-: ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ನಾಡಿರಾದ್ಯಂತ ಸ್ವ ಸಹಾಯ ಸಂಘಗಳನ್ನು ಕಟ್ಟಿ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ದಾರಿ ದೀಪವಾಗಿದೆ ಎಂದು ಜಿಲ್ಲಾ ನಿರ್ದೇಶಕ ಪ್ರವೀಣ್…

ಹಿಂದೂ‌ ಮಹಾ ಸಂಗಮ ಕಾರ್ಯಕ್ರಮವನ್ನು ನಗರದ ಬೆಂಗಳೂರು ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ನೂರಾರು ಮಹಿಳೆಯರು ಶ್ರಧ್ಧಾ ಭಕ್ತಿಯಿಂದ ಪೂಜೆಯಲ್ಲಿ ಭಾಗವಹಿಸಿದ್ದರು.

ಚಳ್ಳಕೆರೆ ‌: ಹಿಂದೂ‌ ಮಹಾ ಸಂಗಮ ಕಾರ್ಯಕ್ರಮವನ್ನು ನಗರದ ಬೆಂಗಳೂರು ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ನೂರಾರು ಮಹಿಳೆಯರು ಶ್ರಧ್ಧಾ ಭಕ್ತಿಯಿಂದ ಪೂಜೆಯಲ್ಲಿ ಭಾಗವಹಿಸಿದ್ದರು. ಇನ್ನೂ ನಗರದ ಪ್ರಮುಖ ರಾಜ ಬೀದಿಗಳಲ್ಲಿ ಪೂರ್ಣಕುಂಭದೊಂದಿಗೆ ನೂರಾರು ಮಹಿಳೆಯರು ಮೆರವಣಿಗೆ ಮೂಲಕ…

“ಶಕ್ತಿ ಸ್ವರೂಪಿಣಿ ಶ್ರೀಮಾತೆ ಶಾರದಾದೇವಿ”:- ಮಾತಾಜೀ ತ್ಯಾಗಮಯೀ.

“ಶಕ್ತಿ ಸ್ವರೂಪಿಣಿ ಶ್ರೀಮಾತೆ ಶಾರದಾದೇವಿ”:- ಮಾತಾಜೀ ತ್ಯಾಗಮಯೀ. ಶಿವಮೊಗ್ಗ:- ಶ್ರೀರಾಮಕೃಷ್ಣ ಪರಮಹಂಸರ ಶಕ್ತಿ ಸ್ವರೂಪಿಣಿ ಶ್ರೀಮಾತೆ ಶಾರದಾದೇವಿ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು. ನಗರದ ವಿನೋಬನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ 21ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ…

error: Content is protected !!