ಮಧ್ಯ ಕರ್ನಾಟಕದ ಅತೀ ದೊಡ್ಡ ರಥೋತ್ಸವಕ್ಕೆ ನಾಯಕನಹಟ್ಟಿ ಸಜ್ಜು..!!
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ರಥೋತ್ಸವ ಸಕಲ ಸಿದ್ದತೆಗೆ ಸಚಿವ ಡಿ. ಸುಧಾಕರ್ ಕಟ್ಟುನಿಟ್ಟಿನ ಸೂಚನೆ ಚಿತ್ರದುರ್ಗ : ಮುಂಬರುವ ಫೆಬ್ರವರಿ 27 ರಿಂದ ಮಾರ್ಚ್ 9 ರವರೆಗೆ ಐತಿಹಾಸಿಕ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಜರುಗಲಿದೆ. ಮಾರ್ಚ್…
