ಗೊರ್ಲಕಟ್ಟೆ ಗ್ರಾಮದಲ್ಲಿ ನಡೆದ ಮಾರಮ್ಮ ದೇವಿ ದೇವಸ್ಥಾನದ ಕಳಶ ಪ್ರತಿಷ್ಠಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಬಾಗಿ
ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ಗೊರ್ಲಕಟ್ಟೆ ಗ್ರಾಮದಲ್ಲಿ ನಡೆದ ಮಾರಮ್ಮ ದೇವಿ ದೇವಸ್ಥಾನದ ಕಳಶ ಪ್ರತಿಷ್ಠಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ…
