ಚಳ್ಳಕೆರೆ : ರೈಲ್ವೆ ನಿಲ್ದಾಣದಲ್ಲಿ ಮೈನಿಂಗ್ ಡಂಪಿಂಗ್ ರದ್ದುಗೊಳಿಸಬೇಕು ಎಂದು ಬಿಜೆಪಿ ಯಿಂದ ಅಹೋರಾತ್ರಿ ಧರಣಿ :
ಚಳ್ಳಕೆರೆ : ರೈಲ್ವೆ ನಿಲ್ದಾಣದಲ್ಲಿ ಮೈನಿಂಗ್ ಡಂಪಿಂಗ್ ಮಾಡುವುದರಿಂದ ಅದರ ಧೂಳಿನ ಕಣಗಳು ಇಲ್ಲಿನ ಪರಿಸರದ ಮೇಲೆ ಸಾರ್ವಜನಿಕರ ಮೇಲೆ ಪರಿಣಾಮ ಬೀರಿ ಹೃದಯ ಸಂಬಂಧಿತ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಆದ್ದರಿಂದ ಈ ಕೂಡಲೇ ಮೈನಿಂಗ್ ಡಂಪಿಂಗ್ ಮಾಡುವುದನ್ನು ಈ ಕೂಡಲೇ ನಿಲ್ಲಿಸಿ…
