ಸರ್ಕಾರ ಟೊಮೆಟೊ ಬೆಳೆಗಾರರಿಗೆ ಸೂಕ್ತ ಬೆಲೆ ನೀಡುವಂತೆ ರೈತ ಎಸ್ ಮಹಾಂತೇಶ್ ಅಗ್ರಹ
ಸರ್ಕಾರ ಟೊಮೆಟೊ ಬೆಳೆಗಾರರಿಗೆ ಸೂಕ್ತ ಬೆಲೆ ನೀಡುವಂತೆ ರೈತ ಎಸ್ ಮಹಾಂತೇಶ್ ಅಗ್ರಹ ನಾಯಕನಹಟ್ಟಿ: ಜಿಲ್ಲೆಯಲ್ಲಿ ಟೊಮೆಟೊ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ, ಕಳೆದ ಐದಾರು ತಿಂಗಳಿಂದ ಟೊಮೋಟೊಗೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ಉತ್ತಮ ಬೆಳೆ ನಿರೀಕ್ಷೆಯಲ್ಲಿ ನರ್ಸರಿಗಳಲ್ಲಿ ಸಸಿ ತಂದು…
