Category: News Flash

ಶೇಂಗಾ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ 

ಶೇಂಗಾ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ಚಳ್ಳಕೆರೆ: ಬಯಲು ಸೀಮೆಯ ಬರದ ನಾಡಿನ ಬಾದಾಮಿ ಎಂದೇ ಖ್ಯಾತಿ ಪಡೆದಿರುವ ಶೇಂಗಾವನ್ನು ಒಂದು ಕ್ವಿಂಟಲ್ ಗೆ 10,000ಗಳನ್ನು ನಿಗದಿ ಮಾಡಿರುವುದನ್ನು ಖಂಡಿಸಿ…

ಹಿರಿಯ ವಕೀಲ ಹೆಚ್ ಗಂಗಮೂರ್ತಿ ಮೇಲಿನ ಹಲ್ಲೆ ಖಂಡಿಸಿದ ವಕೀಲ ಸಮುದಾಯ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಹಿರಿಯ ವಕೀಲ ಹೆಚ್ ಗಂಗಮೂರ್ತಿ ಮೇಲಿನ ಹಲ್ಲೆ ಖಂಡಿಸಿದ ವಕೀಲ ಸಮುದಾಯ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಚಳ್ಳಕೆರೆ: ರಾಜ್ಯದಲ್ಲಿ ವಕೀಲ ಸಮುದಾಯದ ಮೇಲೆ ಪದೇ ಪದೇ ದುಷ್ಕರ್ಮಿಗಳು ಹಲ್ಲೆ ಮಾಡುತ್ತಿದ್ದು ಸರ್ಕಾರ ವಕೀಲರ ರಕ್ಷಣೆಗಾಗಿ ಬಿಎನ್ಎಸ್ ಕಾಯ್ದೆಯನ್ನು ಜಾರಿಗೆ ತಂದಿದ್ದರು…

ಆರೋಗ್ಯಕರ ಜೀವನಕ್ಕಾಗಿ ಪರಿಸರ ಉಳಿಸಿ ಶ್ರೀ ಶ್ರೀ ದೇನಾ ಭಗತ್ ಗುರೂಜಿ ಸಲಹೆ.

ಆರೋಗ್ಯಕರ ಜೀವನಕ್ಕಾಗಿ ಪರಿಸರ ಉಳಿಸಿ ಶ್ರೀ ಶ್ರೀ ದೇನಾ ಭಗತ್ ಗುರೂಜಿ ಸಲಹೆ. ನಾಯಕನಹಟ್ಟಿ:: ಪರಿಸರದಲ್ಲಿ ಅಡಗಿದೆ ನಮ್ಮ ಅಳಿವು ಉಳಿವು ಎಂದು ಶ್ರೀ ಶ್ರೀ ದೇನಾ ಭಗತ್ ಗುರೂಜಿ ಹೇಳಿದರು.ಗುರುವಾರ ಹೋಬಳಿಯ ಮಲ್ಲೂರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರೇಖಲಗೆರೆ ಲಂಬಾಣಿಹಟ್ಟಿ…

ಬಾಲಕಾರ್ಮಿಕ ಪದ್ಧತಿ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣವೊಂದೇ ಪರಿಹಾರ:ಅಪರ ಸಿವಿಲ್ ನ್ಯಾಯಾಧೀಶ:ಬಿ ಅರ್ ಪುನೀತ್ ಚಳ್ಳಕೆರೆ: ಸಮಾಜದಲ್ಲಿ ಬಾಲಕಾರ್ಮಿಕ ಪದ್ದತಿಯನ್ನು ಬುಡ ಸಮೇತ ಕಿತ್ತೊಗೆಯಲು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತಿ ವಹಿಸುವುದು ಬಹಳ ಮುಖ್ಯ ಎಂದು ಅಪರ ಸಿವಿಲ್ ನ್ಯಾಯಧೀಶರಾದ ಬಿ…

ಗ್ರಾಮೀಣ ಭಾಗದಲ್ಲಿ ಅದಗೆಟ್ಟ ರಸ್ತೆಗಳಿಂದ ಸಾರ್ವಜನಿಕರು ಪ್ರಯಾಣ ದುಸ್ತರವಾಗಿದೆ

ಚಳ್ಳಕೆರೆ : ಗ್ರಾಮೀಣ ಭಾಗದಲ್ಲಿ ಅದಗೆಟ್ಟ ರಸ್ತೆಗಳಿಂದ ಸಾರ್ವಜನಿಕರು ಪ್ರಯಾಣ ದುಸ್ತರವಾಗಿದೆ. ಹೌದು ತಾಲ್ಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ಇರುವ ಸಾರ್ವಜನಿಕರ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ದಿನ ನಿತ್ಯ ಸುತ್ತಮುತ್ತಲಿನ ಹಳ್ಳಿಗಳ ಸಾರ್ವಜನಿಕರು ಚಿಕಿತ್ಸೆ ಗೆ ಇದೇ ಆರೋಗ್ಯ ಕೇಂದ್ರ ಕ್ಕೆ…

ಚಳ್ಳಕೆರೆ :ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಇವರ ವತಿಯಿಂದ ತಾಲೂಕು ಕಾರ್ಯಕಾರಿ ಸಮಿತಿ ಗೆ ಆಯ್ಕೆಯಾದ ನಾಮ ನಿರ್ದೇಶನ ಸದಸ್ಯರಿಗೆ ಪ್ರಮಾಣ ಪತ್ರ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಚಳ್ಳಕೆರೆ : ಚಳ್ಳಕೆರೆ ನಗರದ ನೌಕರರ ಭವನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನೌಕರರ ತಾಲೂಕು ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ಕರ್ನಾಟಕ ರಾಜ್ಯ ಸರ್ಕಾರ ನೌಕರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ…

ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಉಪನ್ಯಾಸಕರು ಶ್ರಮವಹಿಸಿ: ಕೆ.ತಿಮ್ಮಯ್ಯ

ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಉಪನ್ಯಾಸಕರು ಶ್ರಮವಹಿಸಿ: ಕೆ.ತಿಮ್ಮಯ್ಯ ಮೊಳಕಾಲ್ಮುರು: ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ) ಚಿತ್ರದುರ್ಗ ಜಿಲ್ಲೆಯ ನೂತನ ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಕೆ. ತಿಮ್ಮಯ್ಯರವರನ್ನು ತಾಲೂಕಿನ ರಾಂಪುರ ಹೋಬಳಿಯ ಶ್ರೀ ಜಟ್ಟಂಗಿ ರಾಮೇಶ್ವರ…

ಯರಬಳ್ಳಿ ಗೊಲ್ಲರಹಟ್ಟಿ: ಮೌಢ್ಯ ಪದ್ಧತಿ ಆಚರಣೆ ವಿರುದ್ಧ ಜಾಗೃತಿ

ಯರಬಳ್ಳಿ ಗೊಲ್ಲರಹಟ್ಟಿ: ಮೌಢ್ಯ ಪದ್ಧತಿ ಆಚರಣೆ ವಿರುದ್ಧ ಜಾಗೃತಿ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂ.11:ಜಿಲ್ಲೆಯ ಹಿರಿಯೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಯರಬಳ್ಳಿ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ಮೌಢ್ಯ ಪದ್ಧತಿ ಮತ್ತು ಆಚರಣೆ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಜೆಂಡರ್ಸ್ ಸ್ಪೆಷಲಿಸ್ಟ್ ಡಿ. ಗೀತಾ…

ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್‍ಗೆ ಸನ್ಮಾನ

ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್‍ಗೆ ಸನ್ಮಾನ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂ.11:ಆರೋಗ್ಯ ಇಲಾಖೆಯ ವಿವಿಧ ಸಂಸ್ಥೆಗಳಲ್ಲಿ ಸತತ 30 ವರ್ಷ ಸೇವೆ ಸಲ್ಲಿಸಿ ಈಚೆಗೆ ನಿವೃತ್ತಿ ಹೊಂದಿದ ಆರೋಗ್ಯ ನಿರೀಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಅವರಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಿಂದ ಗೌರವ ಸಮರ್ಪಣೆ ಮುಖಾಂತರ ಸನ್ಮಾನಿಸಲಾಯಿತು.ಜಿಲ್ಲಾ ಆರೋಗ್ಯ…

ಚಳ್ಳಕೆರೆ : ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕೆಲಸವನ್ನು ಸರಿಯಾಗಿ ನಿಭಾಯಿಸಿದರೆ ತಾಲೂಕಿನಲ್ಲಿ ಸಮಸ್ಯೆಗಳು ಉಲ್ಬಣಗೊಳ್ಳುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಎಸ್ ಸೋಮಶೇಖರ್ ಹೇಳಿದರು.

ಚಳ್ಳಕೆರೆ : ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕೆಲಸವನ್ನು ಸರಿಯಾಗಿ ನಿಭಾಯಿಸಿದರೆ ತಾಲೂಕಿನಲ್ಲಿ ಸಮಸ್ಯೆಗಳು ಉಲ್ಬಣಗೊಳ್ಳುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಎಸ್ ಸೋಮಶೇಖರ್ ಹೇಳಿದರು. ಅವರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ…

error: Content is protected !!