Category: News Flash

ಆರ್ ಸಿ ಬಿ ವಿಜಯೋತ್ಸವ ದುರಂತದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ

ಆರ್ ಸಿ ಬಿ ವಿಜಯೋತ್ಸವ ದುರಂತದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ. ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಗಂಭೀರ ಆರೋಪ. ನಾಯಕನಹಟ್ಟಿ : ಆರ್ ಸಿ ಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು…

ಚಳ್ಳಕೆರೆ :ಹಿರೇಹಳ್ಳಿ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂಘದ ವತಿಯಿಂದ ಪ್ರೊ. ಬಿ. ಕೃಷ್ಣಪ್ಪ ರವರ ಜಯಂತಿ ಆಚರಿಸಿದರು.

ಚಳ್ಳಕೆರೆ :ಹಿರೇಹಳ್ಳಿ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂಘದ ವತಿಯಿಂದ ಪ್ರೊ. ಬಿ. ಕೃಷ್ಣಪ್ಪ ರವರ ಜಯಂತಿ ಆಚರಿಸಿದರು. ಇದೇ ಸಂಧರ್ಭದಲ್ಲಿ ಎಸ್. ರಾಜಣ್ಣ ಪ್ರೊl ಕೃಷ್ಣಪ್ಪ ನವರು ಕರ್ನಾಟಕದ ಅಂಬೇಡ್ಕರ್ ಎಂದು ಬಣ್ಣಿಸಿದರು . ಈ ಸಮಯದಲ್ಲಿ ಗ್ರಾಮ…

ಚಳ್ಳಕೆರೆ ನಗರ ಪಾವಗಡ ರಸ್ತೆ, ರೈಲ್ವೆ ಗೇಟ್ ನಂ:45 ಮೇಲ್ಸಸೆತುವೆ ನಿರ್ಮಿಸಲು ರೈತ ಸಂಘ ಒತ್ತಾಯ

ಚಳ್ಳಕೆರೆ : ಚಳ್ಳಕೆರೆ ನಗರ ಪಾವಗಡ ರಸ್ತೆ, ರೈಲ್ವೆ ಗೇಟ್ ನಂ:45 ಮೇಲೇತುವೆ ನಿರ್ಮಿಸಲು ಭೂ ಸ್ವಾಧೀನಪ್ರಕ್ರಿಯೆ ಸರ್ವೆ ನಡೆಸಲು 7 ದಿವಸಗಳೊಳಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಮತ್ತುಪ್ರಜಾಪ್ರತಿನಿಧಿಗಳನ್ನು ಕರೆಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಇಲ್ಲವಾದರೆ ಉಗ್ರವಾದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ…

ಚಳ್ಳಕೆರೆ : ಚಳ್ಳಕೆರೆ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ಆರ್ ಮಂಜುಳಾ ಪ್ರಸನ್ನ ಕುಮಾರ್ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ತುರ್ತು ಸಭೆಯನ್ನು ನಡೆಸಲಾಯಿತು.

ಚಳ್ಳಕೆರೆ : ಚಳ್ಳಕೆರೆ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ಆರ್ ಮಂಜುಳಾ ಪ್ರಸನ್ನ ಕುಮಾರ್ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ತುರ್ತು ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆಯ ಸರ್ವರಿಗೂ ಕಲ್ಪಿಸುವಯೋಜನೆ, ಅನುಷ್ಠಾನ ಹಾಗೂ ಬೀದಿನಾಯಿಗಳಿಗೆ ಸಂತಾನ ನಿಯಂತ್ರಣ ಮಾಡಿಸಲ ಕರೆದಿರುವ…

ಚಳ್ಳಕೆರೆ : ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಚಳ್ಳಕೆರೆ ನಗರಕ್ಕೆ ದಿಡೀರನೆ ಭೇಟಿ ನೀಡಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಿ ಮಾಹಿತಿಯನ್ನು ಪಡೆದರು.

ಚಳ್ಳಕೆರೆ : ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಚಳ್ಳಕೆರೆ ನಗರಕ್ಕೆ ದಿಡೀರನೆ ಭೇಟಿ ನೀಡಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಿ ಮಾಹಿತಿಯನ್ನು ಪಡೆದರು. ಈಗಾಗಲೇ ರಾಜ್ಯದಲ್ಲಿ 10 ತಿಂಗಳ ಅವಧಿಯಲ್ಲಿ ಮಕ್ಕಳ ವಿವಿಧ ಬಾಲ್ಯ ವಿವಾಹ,…

ಚಳ್ಳಕೆರೆ : ನೇರಲಗುಂಟೆ ಗ್ರಾಮದ ಅಂಗಡಿ ಲಿಂಗಣ್ಣ ಕೆ. ಎಲ್. (93) ವರ್ಷ ಇವರು ಭಾನುವಾರ ವಯೋಸಹಜ ಮೃತರಾಗಿದ್ದಾರೆ.

ಚಳ್ಳಕೆರೆ ಸಮೀಪದ ನೇರಲಗುಂಟೆ ಗ್ರಾಮದ ವಾಸಿ ಅಂಗಡಿ ಲಿಂಗಣ್ಣ ಕೆ. ಎಲ್. (93) ವರ್ಷ ಇವರು ಭಾನುವಾರ ವಯೋಸಹಜ ಮೃತರಾಗಿದ್ದಾರೆ. ಇವರು ಇಬ್ಬರು ಗಂಡು ಮಕ್ಕಳು ಒಬ್ಬ ಹೆಣ್ಣು ಮಗಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಜೂ.…

ದಾವಣಗೆರೆ :ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ ಎಂದು ಪುಷ್ಪ ಮಹಾಲಿಂಗಪ್ಪ ಶಾಲೆಯ ಪ್ರಾಂಶುಪಾಲರಾದ ಸ್ಥಾನಿ ಲೋಬೋ ಅಭಿಪ್ರಾಯ

ದಾವಣಗೆರೆ :ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ ಎಂದು ಪುಷ್ಪ ಮಹಾಲಿಂಗಪ್ಪ ಶಾಲೆಯ ಪ್ರಾಂಶುಪಾಲರಾದ ಸ್ಥಾನಿ ಲೋಬೋ ಅಭಿಪ್ರಾಯ ವ್ಯಕ್ತಪಡಿಸಿದರು. ದಾವಣಗೆರೆ ತಾಲೂಕಿನ ಹನಗವಾಡಿ ಗ್ರಾಮದಸರ್ಕಾರಿ ಹಿರಿಯ ಪ್ರೌಢ ಶಾಲೆಯಆವರಣದಲ್ಲಿ ಎಸ್.ಬಿ.ಪಿ.ಕೆ ಪ್ರೌಢಶಾಲೆ ಮತ್ತು ಪುಷ್ಪ…

ದಾವಣಗೆರೆ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ : ಪುಷ್ಪ ಮಹಾಲಿಂಗಪ್ಪ ಶಾಲೆಯ ಪ್ರಾಂಶುಪಾಲರಾದ ಸ್ಥಾನಿ ಲೋಬೋ ಕರೆ.

ದಾವಣಗೆರೆ :ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ ಎಂದು ಪುಷ್ಪ ಮಹಾಲಿಂಗಪ್ಪ ಶಾಲೆಯ ಪ್ರಾಂಶುಪಾಲರಾದ ಸ್ಥಾನಿ ಲೋಬೋ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ಹನಗವಾಡಿ ಗ್ರಾಮದಸರ್ಕಾರಿ ಹಿರಿಯ ಪ್ರೌಢ ಶಾಲೆಯಆವರಣದಲ್ಲಿ ಎಸ್.ಬಿ.ಪಿ.ಕೆ ಪ್ರೌಢಶಾಲೆ ಮತ್ತು ಪುಷ್ಪ ಮಹಲಿಂಗಪ್ಪಶಾಲೆಯ…

ನಾಯಕನಹಟ್ಟಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮದೀನಾ ಮಸೀದಿಯ ಮುಸ್ಲೀಂ ಭಾಂದವರಿಂದ ಸಾಮೂಹಿಕ ಪ್ರಾರ್ಥನೆ

ನಾಯಕನಹಟ್ಟಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮದೀನಾ ಮಸೀದಿಯ ಮುಸ್ಲೀಂ ಭಾಂದವರಿಂದ ಸಾಮೂಹಿಕ ಪ್ರಾರ್ಥನೆ ನಾಯಕನಹಟ್ಟಿ :ನಾಯಕನಹಟ್ಟಿಪಟ್ಟಣದಲ್ಲಿ ಶನಿವಾರ ಮದೀನಾ ಮಸೀದಿಯ ಮುಸ್ಲಿಂ ಬಾಂಧವರು ಮೆರವಣಿಗೆಯ ಮೂಲಕ ಸಮೀಪದ ಮಾಳಪ್ಪನಹಟ್ಟಿ ರಸ್ತೆಯ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕವಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಇದೇ…

error: Content is protected !!