ಗ್ರಾಮೀಣ ಪ್ರದೇಶದ ಜನರು ಆರೋಗ್ಯದ ಕಡೆ ಗಮನ ಕೂಡಿ ಬಿ ಆರ್ ಪಿ ಶ್ವೇತಾ
ಗ್ರಾಮೀಣ ಪ್ರದೇಶದ ಜನರು ಆರೋಗ್ಯದ ಕಡೆ ಗಮನ ಕೂಡಿ ಬಿ ಆರ್ ಪಿ ಶ್ವೇತಾ. ನಾಯಕನಹಟ್ಟಿ:ಸರ್ಕಾರ ಬಡಜನರಿಗೆ ಆರೋಗ್ಯ ಕಾಪಾಡಿಕೊಳ್ಳಲು ಅನೇಕ ಯೋಜನೆಗಳ ಮೂಲಕ ಸೌಲಭ್ಯ ನೀಡುತ್ತದೆ, ಪ್ರತಿಯೊಬ್ಬರು ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.ಗುರುವಾರ ನಾಯಕನಹಟ್ಟಿ ಹೋಬಳಿಯ ಅಬ್ಬೇನಹಳ್ಳಿ ಗ್ರಾಮದಲ್ಲಿ ಕೌಶಲ್ಯಾಭಿವೃದ್ಧಿ…
