ಚಳ್ಳಕೆರೆ ನಗರದ ವೆಂಕಟೇಶ್ವರ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ನಮ್ಮ ಕ್ಲಿನಿಕ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಟಿ.ರಘುಮೂರ್ತಿ ನಗರಸಭೆ ಅಧ್ಯಕ್ಷೆ ಮಂಜುಳಾ ಪ್ರಸನ್ನ ಕುಮಾರ್ ಹಾಗೂ ಉಪಾಧ್ಯಕ್ಷೆ ಕವಿತಾಪಾಲ್ಗೊಂಡು ಚಾಲನೆ ನೀಡಿದರು.
ಚಳ್ಳಕೆರೆ ನಗರದ ವೆಂಕಟೇಶ್ವರ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ನಮ್ಮ ಕ್ಲಿನಿಕ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಟಿ.ರಘುಮೂರ್ತಿ ನಗರಸಭೆ ಅಧ್ಯಕ್ಷೆ ಮಂಜುಳಾ ಪ್ರಸನ್ನ ಕುಮಾರ್ ಹಾಗೂ ಉಪಾಧ್ಯಕ್ಷೆ ಕವಿತಾಪಾಲ್ಗೊಂಡು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ…
