Category: News Flash

ಚಳ್ಳಕೆರೆ: ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಶೀಘ್ರ ಚೇತರಿಕೆಗೆ ವಿಶೇಷ ಪೂಜೆ, ಹೋಮಗಳು , ಉಷಾ ಚಂದ್ರಕುಮಾರ್ ನೇತೃತ್ವದಲ್ಲಿ ಪ್ರಾರ್ಥನೆಗಳು ಜರುಗಿದವು

ಸಚಿವ ಡಿ.ಸುಧಾಕರ್ ಆರೋಗ್ಯ ಚೇತರಿಕೆಗೆ ಜಿಲ್ಲಾದ್ಯಾಂತ ಪ್ರಾರ್ಥನೆ ಚಳ್ಳಕೆರೆ: ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಶೀಘ್ರ ಚೇತರಿಕೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಶೇಷ ಪೂಜೆಗಳು, ಹೋಮಗಳು ಹಾಗೂ ಪ್ರಾರ್ಥನೆಗಳು ನಡೆಯುತ್ತಿವೆ. ಅದರ ಭಾಗವಾಗಿ ಚಳ್ಳಕೆರೆ ನಗರದ ಅಜ್ಜನಗುಡಿ…

ಜುಂಜರಗುಂಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಆರ್. ನಿಂಗರಾಜ್ ಆಯ್ಕೆ

ಜುಂಜರಗುಂಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಿಂಗರಾಜ್ ಆಯ್ಕೆಚಳ್ಳಕೆರೆ: ತಾಲೂಕಿನ ಜುಂಜರಗುಂಟೆ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆರ್. ನಿಂಗರಾಜ್ ಆಯ್ಕೆಯಾಗಿದ್ದಾರೆ.ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸದಸ್ಯರು ಹಾಗೂ ರೈತರ ಸಮ್ಮುಖದಲ್ಲಿ ಈ…

ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯಲ್ಲಿ ಘೋರ ದುರಂತ..! ಕೃಷಿ ಹೊಂಡಕ್ಕೆ ಬಿದ್ದು ಹತ್ತು ವರ್ಷದ ಬಾಲಕ ಕೀರ್ತನಾ ಸಾವು;

ಕೃಷಿ ಹೊಂಡಕ್ಕೆ ಬಿದ್ದು ಹತ್ತು ವರ್ಷದ ಬಾಲಕ ಕೀರ್ತನಾ ಸಾವು; ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯಲ್ಲಿ ಘೋರ ದುರಂತ ಕೃಷಿ ಹೊಂಡಕ್ಕೆ ಬಿದ್ದು ಹತ್ತು ವರ್ಷದ ಬಾಲಕ ಕೀರ್ತನಾ ಸಾವು; ಗ್ರಾಮದಲ್ಲಿ ಕಣ್ಣೀರಿನ ವಿದಾಯ ತೆರೆದ ಕೃಷಿ ಹೊಂಡಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ…

ಒಳ ಮೀಸಲಾತಿಯ ತುತ್ತು ಪರಿಶಿಷ್ಟರಿಗೆ ಕೈಗೆ ಬಂದಿದ್ದು ಬಾಯಿಗೆ ಬರದ ಹಾಗಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಎನ್ ರಘುಮೂರ್ತಿ ಹೇಳಿದರು

ಒಳ ಮೀಸಲಾತಿಯ ತುತ್ತು ಪರಿಶಿಷ್ಟರಿಗೆ ಕೈಗೆ ಬಂದಿದ್ದು ಬಾಯಿಗೆ ಬರದ ಹಾಗಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಎನ್ ರಘುಮೂರ್ತಿ ಹೇಳಿದರು ಅವರು ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ ಆಯೋಜನೆಗೊಂಡಿದ್ದಂತಹ ಒಳ ಮೀಸಲಾತಿಯ ಮುಷ್ಕರದಲ್ಲಿ ಪಾಲ್ಗೊಂಡು…

ಭಕ್ತಿ ಮತ್ತು ನಂಬಿಕೆಗಳೆರಡು ಭಗವಂತನಿಗೆ ಪ್ರಿಯವಾದ ಸಂಗತಿಗಳು ಎಂದು ನಿಕಟ ಪೂರ್ವ ಎನ್ ರಘುಮೂರ್ತಿ ಹೇಳಿದರು

ಭಕ್ತಿ ಮತ್ತು ನಂಬಿಕೆಗ ಳರಡು ಭಗವಂತನಿಗೆ ಪ್ರಿಯವಾದ ಸಂಗತಿಗಳು ಎಂದು ನಿಕಟ ಪೂರ್ವ ಏನ್ ರಘುಮೂರ್ತಿ ಹೇಳಿದರು ಅವರು ತಳುಕು ಹೋಬಳಿ ಚಿಕ್ಕ ಉಳ್ಳಾರ್ಥಿ ಗ್ರಾಮದಲ್ಲಿ ಬೋರಲಿಂಗೇಶ್ವರ ದೇವರ ಜಾತ್ರಾ ಪೂಜ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ಭಗವಂತನಿಗೆ ಪ್ರಿಯವಾದದ್ದು ನಂಬಿಕೆ ಮತ್ತು…

ಚಳ್ಳಕೆರೆ : ಕೆಡಿಕೋಟೆ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟನೆ..

ಚಳ್ಳಕೆರೆ : ದಲಿತರ ಮೇಲಿನ ದೌರ್ಜನ್ಯ, ಬಹಿಷ್ಕಾರ, ಮಹಿಳೆಯರಿಗೆ ಆಗುತ್ತಿದ್ದ ಅನ್ಯಾಯ ಕೇಳುವವರಿಲ್ಲದ ದಿನಗಳಲ್ಲಿ ಶೋಷಿತರ ಪ್ರತಿನಿಧಿಯಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜನ್ಮ ತಾಳಿತು ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಟಿ.ವಿಜಯ್ ಕುಮಾರ್ ಹೇಳಿದರು.ಅವರು ತಾಲೂಕಿನ ಕೆಡಿ…

ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ

ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ ಬೋಸೆದೇವರಹಟ್ಟಿಯಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆಗೆ ಚಾಲನೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳಾ ಶ್ರೀಕಾಂತ್. ನಾಯಕನಹಟ್ಟಿ-: ಧರ್ಮಸ್ಥಳ ಬಡಜನರ ಬದುಕಿಗೆ ಆಶಾಕಿರಣವಾಗಿದೆ…

ಚಳ್ಳಕೆರೆ : ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೀದಿಗಳಲ್ಲಿ ದನಗಳನ್ನು ಬಿಡುವವರಿಗೂ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ಮನವಿ ಮಾಡಿದ್ದಾರೆ.

ಚಳ್ಳಕೆರೆ : ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೀದಿಗಳಲ್ಲಿ ದನಗಳನ್ನು ಬಿಡುವವರಿಗೂ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ಮನವಿ…

ಚಳ್ಳಕೆರೆ : ಅಕ್ರಮ ಸಕ್ರಮ ಯೋಜನೆಯಲ್ಲಿ ರೈತರಿಗೆ ನಿರಂತರ ವಿದ್ಯುತ್ ಕಲ್ಪಿಸಲು..! ರೈತರ ಪ್ರತಿಭಟನೆ.

ಚಳ್ಳಕೆರೆ : ಭದ್ರಾ ಮೇಲ್ದಂಡೆ ಯೋಜನೆ ತ್ವರಿತಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವುದಕ್ಕಾಗಿ ಹಾಗೂ ರೈತರ ಪಂಪ್ ಸೆಟ್ ಗಳಿಗೆ ನಿರಂತರ ಜ್ಯೋತಿ ಹಾಗೂ ಟಿಸಿ ಸುಟ್ಟುಹೊದಲ್ಲಿ ಅತಿ ತುರ್ತಾಗಿ ಸರಿಪಡಿಸುವಿಕೆ ಕುರಿತು ಆಗ್ರಹಿಸುವುದಕ್ಕಾಗಿ ಪ್ರತಿಭಟನೆ ಮೆರವಣಿಗೆಯನ್ನು ಭಾರತೀಯ ಕಿಸಾನ್…

ಶ್ರೀರಾಮಕೃಷ್ಣರ ಅನನ್ಯಭಕ್ತ ಗಿರೀಶ್ ಚಂದ್ರ ಘೋಷ್”:- ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ

“ಶ್ರೀರಾಮಕೃಷ್ಣರ ಅನನ್ಯಭಕ್ತ ಗಿರೀಶ್ ಚಂದ್ರ ಘೋಷ್”:- ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ. ಚಳ್ಳಕೆರೆ:- ಪಶ್ಚಿಮ ಬಂಗಾಳದ ಪ್ರಸಿದ್ಧ ನಾಟಕಕಾರನಾದ ಗಿರೀಶ್ ಚಂದ್ರ ಘೋಷ್ ಶ್ರೀರಾಮಕೃಷ್ಣರ ಅನನ್ಯ ಗೃಹಸ್ಥ ಸದ್ಭಕ್ತನಾಗಿದ್ದನು‌ ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ…

error: Content is protected !!