ಚಳ್ಳಕೆರೆ : ಭದ್ರಾ ಮೇಲ್ದೆಂಡೆ ಯೋಜನೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ರೈತರಿಗೆ ನೀರು ಕೊಡಬೇಕು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಾಕಿ ಇರುವ ಹಣವನ್ನು ಬಿಡುಗಡೆಗೊಳಿಸಿ ಶೀಘ್ರವೇ ಬಯಲು ಸೀಮೆಯ ಎಲ್ಲಾ ತಾಲೂಕುಗಳ ಕೆರೆಗಳಿಗೆ ನೀರುಣಿಸಬೇಕು ಎಂದು ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಒತ್ತಾಯಿಸಿದರು.
ಚಳ್ಳಕೆರೆ : ಭದ್ರಾ ಮೇಲ್ದೆಂಡೆ ಯೋಜನೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ರೈತರಿಗೆ ನೀರು ಕೊಡಬೇಕು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಾಕಿ ಇರುವ ಹಣವನ್ನು ಬಿಡುಗಡೆಗೊಳಿಸಿ ಶೀಘ್ರವೇ ಬಯಲು ಸೀಮೆಯ ಎಲ್ಲಾ ತಾಲೂಕುಗಳ ಕೆರೆಗಳಿಗೆ ನೀರುಣಿಸಬೇಕು ಎಂದು ರಾಜ್ಯ ಉಪಾಧ್ಯಕ್ಷ…
