ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ಮುಂದುವರೆದಿರುವ ಪ್ರಯುಕ್ತ ಸಂಭ್ರಮಾಚರಣೆಯ ಕಾರ್ಯಕ್ರಮವನ್ನುಆಚರಿಸಿದರು.
ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ಮುಂದುವರೆದಿರುವ ಪ್ರಯುಕ್ತ ಸಂಭ್ರಮಾಚರಣೆಯ ಕಾರ್ಯಕ್ರಮವನ್ನುಆಚರಿಸಿದರು. ಕರ್ನಾಟಕದಲ್ಲಿ 7ವರ್ಷ 239ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಿವಂಗತ ಶ್ರೀ ದೇವರಾಜು…
