ಚಳ್ಳಕೆರೆ : ತಳ ಸಮುದಾಯದ ಧ್ವನಿಯಾದ ಸರ್ವಜ್ಞ, ಸರಳ ಭಾಷೆಯಲ್ಲಿ ವಚನ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯವಾದ ಕೊಡುಗೆ : ಸ್ಥಳೀಯ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ತಳ ಸಮುದಾಯದ ಧ್ವನಿಯಾದ ಸರ್ವಜ್ಞ, ಸರಳ ಭಾಷೆಯಲ್ಲಿ ವಚನ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯವಾದ ಕೊಡುಗೆ ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳೀದರು. ಅವರು ತಾಲ್ಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ಸರ್ವಜ್ಞ…
