ಮಕ್ಕಳಿಂದ ಸ್ವಾಮಿ ವಿವೇಕಾನಂದರ ಶಕ್ತಿಮಂತ್ರ ಪಠಣ
“ಮಕ್ಕಳಿಂದ ಸ್ವಾಮಿ ವಿವೇಕಾನಂದರ ಶಕ್ತಿಮಂತ್ರ ಪಠಣ” ಚಳ್ಳಕೆರೆ:-ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ “ವಿವೇಕ ವಿಹಾರ ವಿದ್ಯಾರ್ಥಿ ಶಿಬಿರ” ಕಾರ್ಯಕ್ರಮದ ಆರಂಭದಲ್ಲಿ ಯತೀಶ್ ಎಂ ಸಿದ್ದಾಪುರ ಅವರ ನೇತೃತ್ವದಲ್ಲಿ ಮಕ್ಕಳಿಂದ ಓಂಕಾರ, ದಿವ್ಯತ್ರಯರ ಪ್ರಣಾಮಮಂತ್ರ, ಶ್ರೀರಾಮಕೃಷ್ಣರ ನಾಮಸ್ಮರಣೆ, ಸ್ವಾಮಿ ವಿವೇಕಾನಂದರ…
