ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆ ಆರ್ ರವಿಕುಮಾರ್, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಅವಿರೋಧ ಆಯ್ಕೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆ ಆರ್ ರವಿಕುಮಾರ್, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಅವಿರೋಧ ಆಯ್ಕೆ. ನಾಯಕನಹಟ್ಟಿ: ಪಟ್ಟಣದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆ ಆರ್ ರವಿಕುಮಾರ್ ಅಧ್ಯಕ್ಷರಾಗಿ, ಕೃಷ್ಣಪ್ಪ ಉಪಾಧ್ಯಕ್ಷರಾಗಿ…
