ಸ್ವಾಮಿ ವಿವೇಕಾನಂದರ ಸಾಹಿತ್ಯಕ್ಕೆ ಕುವೆಂಪು ಕೊಡುಗೆ ಅನನ್ಯವಾದದ್ದು”:- ಶ್ರೀಶಾರದಾಶ್ರಮದ ಮಾತಾಜೀ ತ್ಯಾಗಮಯೀ ಅಭಿಪ್ರಾಯ.
“ಸ್ವಾಮಿ ವಿವೇಕಾನಂದರ ಸಾಹಿತ್ಯಕ್ಕೆ ಕುವೆಂಪು ಕೊಡುಗೆ ಅನನ್ಯವಾದದ್ದು”:- ಶ್ರೀಶಾರದಾಶ್ರಮದ ಮಾತಾಜೀ ತ್ಯಾಗಮಯೀ ಅಭಿಪ್ರಾಯ. ಚಳ್ಳಕೆರೆ:- ಸ್ವಾಮಿ ವಿವೇಕಾನಂದರ ಸಾಹಿತ್ಯಕ್ಕೆ ರಾಷ್ಟ್ರಕವಿ ಕುವೆಂಪು ಮತ್ತು ಜಿ.ಎಸ್ ಶಿವರುದ್ರಪ್ಪ ಅವರ ಕೊಡುಗೆ ಮಹತ್ವದ್ದು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು…
