ಚಿಕ್ಕಕೆರೆಯ ಕೋಡಿ ಅಭಿವೃದ್ಧಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ: ಟಿ ಬಸಪ್ಪ ನಾಯಕ
ಚಿಕ್ಕಕೆರೆಯ ಕೋಡಿ ಅಭಿವೃದ್ಧಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ: ಟಿ ಬಸಪ್ಪ ನಾಯಕ. ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ ರವರು ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತಿದ್ದಾರೆ ಎಂದು ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಟಿ ಬಸಪ್ಪ ನಾಯಕ ಹೇಳಿದರು.…
