ಚಳ್ಳಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ : ತಾಲೂಕು ಗ್ಯಾರಂಟಿ ಸಮಿತಿಗಳ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ
ಚಳ್ಳಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಕೆಲಸವನ್ನು ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕುಎಂದು ತಾಲೂಕು ಗ್ಯಾರಂಟಿ ಸಮಿತಿಗಳ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ ಸೂಚನೆ ನೀಡಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿಆಯೋಜಿಸಿದ್ದ ಗ್ಯಾರಂಟಿ ಸಮಿತಿ ಸದಸ್ಯರ ಹಾಗೂಅಧಿಕಾರಿಗಳ…
