ಚಿತ್ರದುರ್ಗ: ವಿವಿಧ ಬೇಡಿಕೆಗಾಗಿ ಆಶಾಕಾರ್ಯಕರ್ತೆಯರ ಪ್ರತಿಭಟನೆವಿವಿಧ ವೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾಕಾರ್ಯಕರ್ತೆಯರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿಶುಕ್ರವಾರ ಪ್ರತಿಭಟನೆಯನ್ನು ನಡೆಸಿದರು.
ಚಳ್ಳಕೆರೆ : ಚಿತ್ರದುರ್ಗ: ವಿವಿಧ ಬೇಡಿಕೆಗಾಗಿ ಆಶಾಕಾರ್ಯಕರ್ತೆಯರ ಪ್ರತಿಭಟನೆವಿವಿಧ ವೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾಕಾರ್ಯಕರ್ತೆಯರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿಶುಕ್ರವಾರ ಪ್ರತಿಭಟನೆಯನ್ನು ನಡೆಸಿದರು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ರೂಪಾಯಿಗಳಿಗೆನಿಗಧಿಪಡಿಸಬೇಕು. ಈಗಾಗಲೇ ಸರ್ಕಾರ ಕೊಟ್ಟ ಮಾತಿನಂತೆನಡೆದುಕೊಳ್ಳುವಂತೆ ಒತ್ತಾಯಿಸಿದರು. ಇದಕ್ಕು…
