ನಾಯಕನಹಟ್ಟಿ ಪಟ್ಟಣಕ್ಕೆ ಬಸ್ಸು ನಿಲ್ದಾಣ ನಿರ್ಮಿಸುವಂತೆ ಒತ್ತಾಯ
ನಾಯಕನಹಟ್ಟಿ ಪಟ್ಟಣಕ್ಕೆ ಬಸ್ಸು ನಿಲ್ದಾಣ ನಿರ್ಮಿಸುವಂತೆ ಒತ್ತಾಯ ನಾಯಕನಹಟ್ಟಿ :ಮಧ್ಯ ಕರ್ನಾಟಕದ ಐತಿಹಾಸಿಕ ಪವಾಡ ಪುರುಷ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಪುಣ್ಯಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಹೊರರಾಜ್ಯಗಳಿಂದ ಆಗಮಿಸುತ್ತಿದ್ದು, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದರ್ಶನಕ್ಕೆ ಬಂದವರು ರಸ್ತೆಯಲ್ಲಿ ಬಸ್ಸು ಬರುವರಿಗೂ…
