ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚೆಯಾಗದೆ ಕಾಮಗಾರಿಗಳಿಗೆ ಸೀಮಿತವಾದ ಪಟ್ಟಣ ಪಂಚಾಯತಿ ಸಾಮಾನ್ಯ ಸಭೆ.
ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚೆಯಾಗದೆ ಕಾಮಗಾರಿಗಳಿಗೆ ಸೀಮಿತವಾದ ಪಟ್ಟಣ ಪಂಚಾಯತಿ ಸಾಮಾನ್ಯ ಸಭೆ. ನಾಯಕನಹಟ್ಟಿ:: ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷರಾದ ಶ್ರೀ ಮಂಜುಳ ಶ್ರೀಕಾಂತ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಕರೆಯಲಾಗಿತ್ತು.ಈ ಸಭೆಯಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯದ…
