Category: News Flash

ಚಳ್ಳಕೆರೆ:-ನಗರದ ಅಜ್ಜನಗುಡಿ ರಸ್ತೆಯಲ್ಲಿರುವ ಶ್ರೀ ಎನ್ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದ 2023-2024ನೇ ಸಾಲಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ವೆಂಕಟೇಶ್ವರ ನಗರದಲ್ಲಿರುವ “ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ”(ಬೆಳಕು)ಗೆ ಭೇಟಿ ನೀಡಿ ಶಾಲೆಯ ಶಿಕ್ಷಕರಿಂದ ಶಾಲೆಯ ಹುಟ್ಟು, ಬೆಳವಣಿಗೆ ಹಾಗೂ ಕಾರ್ಯವೈಖರಿಯ ಬಗ್ಗೆ ವಿಶೇಷ ಮಾಹಿತಿಯನ್ನು ಸಂಗ್ರಹಿಸಿದರು.

ಚಳ್ಳಕೆರೆ:-ನಗರದ ಅಜ್ಜನಗುಡಿ ರಸ್ತೆಯಲ್ಲಿರುವ ಶ್ರೀ ಎನ್ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದ 2023-2024ನೇ ಸಾಲಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ವೆಂಕಟೇಶ್ವರ ನಗರದಲ್ಲಿರುವ “ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ”(ಬೆಳಕು)ಗೆ ಭೇಟಿ ನೀಡಿ ಶಾಲೆಯ ಶಿಕ್ಷಕರಿಂದ ಶಾಲೆಯ ಹುಟ್ಟು, ಬೆಳವಣಿಗೆ ಹಾಗೂ ಕಾರ್ಯವೈಖರಿಯ ಬಗ್ಗೆ ವಿಶೇಷ…

ಚಳ್ಳಕೆರೆ : ಕಿಡಿಗೇಡಿಗಳಿಂದ ಫಸಲಿಗೆ ಬಂದ ಅಡಕೆ ಬಾಳೆ ತೋಟ ನಾಶ

ಚಳ್ಳಕೆರೆ : ತಾಲ್ಲೂಕಿನ ಪಾತಪ್ಪನಗುಡಿಗ್ರಾಮದ ಕೊಡಿಹಟ್ಟಿ ರೈತ ಚಂದ್ರಣ್ಣ ಎನ್ನುವವರು ತೋಟದಲ್ಲಿ ಫಸಲಿಗೆಬಂದಿದ್ದ ಸುಮಾರು 12 ಅಡಿಕೆ ಮರ ಹಾಗೂ 8 ಬಾಳೆ ಗಿಡ ಕಡಿದುಹಾಕಿದ್ದು (Nut tree) ಜಮೀನಿಗು ನೀರು ಹರಿಸುವ ಪೈಪ್ ಗಳನ್ನುಕಿಡಿಗೇಡಿಗಳು ಹೊಡೆದು ಹಾಕಿದ್ದಾರೆ. ಇದರಿಂದ ರೈತನಿಗೆ…

ಚಳ್ಳಕೆರೆ : ನಗರದಲ್ಲಿ ಕಳ್ಳರ ಕೈಚಳಕ ಹೆಗ್ಗಿಲ್ಲದೆ ನಡೆಯುತ್ತಿದೆ : ಶುದ್ದ ಕುಡಿಯುವ ನೀರಿನ ಕಾಯಿನ್ ಬೂತ್ ಗಳೆ ಟಾರ್ಗೆಟ್

ಚಳ್ಳಕೆರೆ : ನಗರದಲ್ಲಿ ಕಳ್ಳರ ಕೈಚಳಕ ಹೆಗ್ಗಿಲ್ಲದೆ ನಡೆಯುತ್ತಿದೆ ಹೌದು ಚಳ್ಳಕೆರೆ ನಗರದ ಕಾಟಪನಹಟ್ಟಿ ಗೊಲ್ಲರಹಟ್ಟಿಯ ಶುದ್ಧ ಕುಡಿಯುವ ನೀರಿನ ಘಟಕದ ಕಾಯಿನ್ ಬೂತ್ ಕಳ್ಳರು ಕಳ್ಳತನ ಮಾಡಿದ್ದು ನಿರ್ವಕರಿಗೆ ತಲೆ ನೋವು ತಂದಿದೆ

ಅ.17. ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಹಟ್ಟಿ ಮಲ್ಲಪ್ಪನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು

ಅ.17. ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಹಟ್ಟಿ ಮಲ್ಲಪ್ಪನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ನಾಯಕನಹಟ್ಟಿ: ಅ.3.ಸರ್ಕಾರದ ಆದೇಶದಂತೆ ಅಕ್ಟೋಬರ್ ೧೭ರಂದು ಸಂಪ್ರದಾಯಕವಾಗಿ ವಾಲ್ಮೀಕಿ ಜಯಂತಿಯನ್ನು ಆಚರಿಸೋಣ ಎಂದು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷರಾದ ಪಟೇಲ್…

ಗಾಂಧೀಜಿ ಅವರ ತತ್ವಾದರ್ಶಗಳ ಅನುಸಂಧಾನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ”-ಹಿರಿಯ ಶಿಕ್ಷಕ ಬಸವರಾಜ್ ಅಭಿಪ್ರಾಯ.

“ಗಾಂಧೀಜಿ ಅವರ ತತ್ವಾದರ್ಶಗಳ ಅನುಸಂಧಾನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ”-ಹಿರಿಯ ಶಿಕ್ಷಕ ಬಸವರಾಜ್ ಅಭಿಪ್ರಾಯ. ಚಳ್ಳಕೆರೆ:-ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಮಹಾತ್ಮ ಗಾಂಧೀಜಿ ಅವರ 155ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜಯಂತಿಯ…

ಚಳ್ಳಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರು, ಉಪನ್ಯಾಸಕ ವರ್ಗ, ಬೋಧಕೇತರ ಸಿಬ್ಬಂದಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಶ್ರಮದಾನ ಮಾಡುವ ಮೂಲಕ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧಿಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಚಳ್ಳಕೆರೆ : ಚಳ್ಳಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರು, ಉಪನ್ಯಾಸಕ ವರ್ಗ, ಬೋಧಕೇತರ ಸಿಬ್ಬಂದಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಶ್ರಮದಾನ ಮಾಡುವ ಮೂಲಕ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧಿಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಪ್ರಾಚಾರ್ಯರಾದ ತಿಮ್ಮಯ್ಯ ಕೆ…

ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ನೀಡಿದೆ ಮಹಾತ್ಮ ಗಾಂಧೀಜಿಯವರ ರಾಜಕೀಯ ನೀತಿಗಳನ್ನು ಕಾರ್ಯಕರ್ತರು ಅಳವಡಿಸಿಕೊಳ್ಳಿ: ಬಿ.ಎನ್.ಚಂದ್ರಪ್ಪ

ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ನೀಡಿದೆ ಮಹಾತ್ಮ ಗಾಂಧೀಜಿಯವರ ರಾಜಕೀಯ ನೀತಿಗಳನ್ನು ಕಾರ್ಯಕರ್ತರು ಅಳವಡಿಸಿಕೊಳ್ಳಿ: ಚಳ್ಳಕೆರೆ: ಮಹಾತ್ಮ ಗಾಂಧಿಯವರ ತಾಳ್ಮೆ ಸತ್ಯ ಅಹಿಂಸೆಯ ಮಾರ್ಗಗಳನ್ನು ಅನುಸರಿಸಿ ದೇಶದ ಜನತೆಗೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಅವರ ಸಹನೆ ಮತ್ತು ತಾಳ್ಮೆಯ ಗುಣಗಳನ್ನು ನಾವು…

ನಾಯಕನಹಟ್ಟಿ ಪಟ್ಟಣದ ನಾಡಕಚೇರಿಯಲ್ಲಿ 155ನೇ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ.

ನಾಯಕನಹಟ್ಟಿ ಪಟ್ಟಣದ ನಾಡಕಚೇರಿಯಲ್ಲಿ 155ನೇ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ. ನಾಯಕನಹಟ್ಟಿ:: ಭಾರತ ದೇಶಕ್ಕೆ ಶಾಂತಿ ಅಹಿಂಸೆ ಸತ್ಯ ಸ್ವಚ್ಛತೆಯ ಮಹತ್ವ ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಎಂದು ನಾಡಕಚೇರಿ ಉಪ ತಹಸಿಲ್ದಾರ್ ಬಿ. ಶಕುಂತಲಾ ತಿಳಿಸಿದರು.ಬುಧವಾರ ಪಟ್ಟಣದ ನಾಡಕಚೇರಿ…

ಮಡಿಲು ಸಂಸ್ಥೆ ವತಿಯಿಂದ ಸ್ವಚ್ಛತೆ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಲು ಸಂಸ್ಥೆ ವತಿಯಿಂದ ಸ್ವಚ್ಛತೆ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ ಸ್ವಚ್ಛ ಭಾರತ ಕನಸ್ಸು ಕಂಡ ಗಾಂಧೀಜಿಯವರ ಕನಸ್ಸು ನನಸಾಗಿಸೋಣ: ಯುವ ಪತ್ರಕರ್ತ ಗಿರೀಶ್ ಚಿತ್ರದುರ್ಗ: ಸ್ವಚ್ಛ ಭಾರತ ನಿರ್ಮಾಣದ ಕನಸ್ಸು ಕಂಡ ಗಾಂಧೀಜಿಯವರ ಕನಸ್ಸುನ್ನ ನಾವೆಲ್ಲರೂ ಸೇರಿ ನನಸ್ಸುಗೊಳಿಸಬೇಕಾಗಿದೆ. ಇದರಿಂದ…

ಮಹಾತ್ಮ ಗಾಂಧೀಜಿಯವರ ತತ್ವ ಸಿದ್ಧಾಂತ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಿ ನಿಕಟಪೂರ್ವ ತಹಶೀಲ್ದಾರ್ ಎನ್ ರಘುಮೂರ್ತಿ.

ಮಹಾತ್ಮ ಗಾಂಧೀಜಿಯವರ ತತ್ವ ಸಿದ್ಧಾಂತ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಿ ನಿಕಟಪೂರ್ವ ತಹಶೀಲ್ದಾರ್ ಎನ್ ರಘುಮೂರ್ತಿ. ನಾಯಕನಹಟ್ಟಿ:: ಗಾಂಧೀಜಿ ಶಾಂತಿ ಆಹಿಂಸೆ ಸತ್ಯದ ಹರಿಕಾರ ಸರದಾರ ಭಾರತ ದೇಶದ ರಾಷ್ಟ್ರಪಿತ ಎಂದು ನಿಕಟಪೂರ್ವ ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದರು. ಪಟ್ಟಣದ ಶ್ರೀ ತಿಪ್ಪೇರುದ್ರಸ್ವಾಮಿ…

error: Content is protected !!