ತೊರೆ ಕೋಲಮನಹಳ್ಳಿಯಲ್ಲಿ ಸಂಭ್ರಮ ಸಡಗರದಿಂದ ಗಣೇಶ ಮೂರ್ತಿಯನ್ನು ಅದ್ದೂರಿಯಾಗಿ ಮೆರವಣಿಗೆ ಮೂಲಕ ಜಾನಪದ ಕಲಾತಂಡಗಳೊಂದಿಗೆ ವಿಸರ್ಜನೆ ಮಾಡಲಾಯಿತು ಕೆ. ಆರ್ ಮನೋಹರ್,
ತೊರೆ ಕೋಲಮನಹಳ್ಳಿಯಲ್ಲಿ ಸಂಭ್ರಮ ಸಡಗರದಿಂದ ಗಣೇಶ ಮೂರ್ತಿಯನ್ನು ಅದ್ದೂರಿಯಾಗಿ ಮೆರವಣಿಗೆ ಮೂಲಕ ಜಾನಪದ ಕಲಾತಂಡಗಳೊಂದಿಗೆ ವಿಸರ್ಜನೆ ಮಾಡಲಾಯಿತು ಕೆ. ಆರ್ ಮನೋಹರ್, ನಾಯಕನಹಟ್ಟಿ:: ಹಿಂದೂಗಳ ಪ್ರಮುಖವಾದ ಹಬ್ಬಗಳಲ್ಲಿ ಗಣೇಶ ಚತುರ್ಥಿ ತುಂಬಾನೇ ಖ್ಯಾತಿ ಪಡೆದುಕೊಂಡಿದೆ ಎಂದು ತೊರೆಕೋಲಮ್ಮನಹಳ್ಳಿಕೆ. ಆರ್ .ಮನೋಹರ್ ಹೇಳಿದ್ದಾರೆ.…
