ಚಳ್ಳಕೆರೆ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದಾಗ ತಾವು ಏನನ್ನಾದರೂ ಸಾಧಿಸಬೇಕು ಎಂಬ ಛಲವನ್ನು ಇಟ್ಟುಕೊಳ್ಳಬೇಕು ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜವಾದದ್ದು ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು : ಸ್ಥಳೀಯ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದಾಗ ತಾವು ಏನನ್ನಾದರೂ ಸಾಧಿಸಬೇಕು ಎಂಬ ಛಲವನ್ನು ಇಟ್ಟುಕೊಳ್ಳಬೇಕು ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜವಾದದ್ದು ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ಡಿ.ಸುಧಾಕರ್ ಕ್ರೀಡಾಗಣಂದಲ್ಲಿ ಆಯೋಜಿಸಿದ್ದ…
