ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ನಡೆಯಲಿದೆ
ಚಳ್ಳಕೆರೆ : ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ನಡೆಯಲಿದೆ ಮುಂಬರುವ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕಅದಾಲತ್ ನಡೆಯಲಿದ್ದು, ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ,ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್, ನೀರು ಇತರೆ ಸೇವಾಶುಲ್ಕದ ಪ್ರಕರಣಗಳನ್ನು ಇತ್ಯರ್ಥ…
