ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಕೋಡಿಹಳ್ಳಿ ಟಿ.ಶಿವಮೂರ್ತಿ ನೇಮಕ” :
ಚಿತ್ರದುರ್ಗ ಸುದ್ದಿ : “ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಕೋಡಿಹಳ್ಳಿ ಟಿ.ಶಿವಮೂರ್ತಿ ನೇಮಕ” : ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದ ಶಿವಮೂರ್ತಿ. ಟಿ ರವರನ್ನು ನೇಮಕ ಮಾಡಲಾಗಿದೆ.ಇವರಿಗೆ ದಲಿತ…
