ಡೆಂಗ್ಯೂ ಪ್ರಕರಣಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಿ
ಚಳ್ಳಕೆರೆ : ಡೆಂಗ್ಯೂ ಪ್ರಕರಣಗಳಿಗೆ ಕಡಿವಾಣ ಹಾಕಲುಅಧಿಕಾರಿಗಳು ಎಚ್ಚೆತ್ತುಕೊಳ್ಳಿ ಇತ್ತೀಚಿನ ದಿನಗಳಲ್ಲಿ ಶೀತಾ ಗಾಳಿ ಬೀಸುತ್ತಿದ್ದು ಅಷ್ಟೇ ಅಲ್ಲದೆಗ್ರಾಮೀಣ ಭಾಗಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಡೆಂಗ್ಯೂಪ್ರಕರಣಗಳು ಹೆಚ್ಚುತ್ತಿವೆ. ಅಧಿಕಾರಿಗಳು ಗ್ರಾಮ ಸ್ವಚ್ಛತೆಗೆಮುಂದಾಗಬೇಕು ಎಂದು ರೈತ ಸಂಘ ರಾಜ್ಯ ಉಪಾಧ್ಯಕ್ಷಬೇಡರಹಳ್ಳಿ ಬಸವರೆಡ್ಡಿ ಒತ್ತಾಯಿಸಿದರು.…
