ಎಬಿಡಿ ಸಂಸ್ಥೆ ರಾಣಿಬೆನ್ನೂರು ಬೆನ್ನುಹುರಿ ಅಪಘಾತ ವ್ಯಕ್ತಿಗಳಿಗೆ ವೈದ್ಯಕೀಯ ತಪಾಸಣೆ ಮಾಡುತ್ತಿರುವುದು. ತಾಲೂಕು ವೈದ್ಯಾಧಿಕಾರಿ ಡಾ. ಕಾಶಿ
ರಾಮುದೊಡ್ಮನೆ ಚಳ್ಳಕೆರೆ?: ನಾಯಕನಹಟ್ಟಿ:: ವಿಶೇಷಚೇತನರು ಎಪಿಡಿ ಸಂಸ್ಥೆಯ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ತಾಲೂಕು ಆಡಳಿತ ವೈದ್ಯಧಿಕಾರಿ ಡಾ. ಕಾಶಿ ಹೇಳಿದ್ದಾರೆ ಬುಧವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿಚಿತ್ರದುರ್ಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ಜಿಲ್ಲಾ…
