ನಮ್ಮ ಜೀವನದಲ್ಲಿ ಯೋಗವನ್ನು ಅಳವಡಿಕೆ ಮಾಡಿಕೊಂಡರೆ ಉತ್ತಮವಾದ ಆರೋಗ್ಯವನ್ನು ನಾವು ಪಡೆದುಕೊಳ್ಳಬಹುದು : ಸಂಸ್ಥೆಯ ಗೌರವ ಅಧ್ಯಕ್ಷ ಡಿ.ಶಿವನಾಗಪ್ಪ.
ಚಳ್ಳಕೆರೆ ನ್ಯೂಸ್ : ಯೋಗ ಮಾಡಿದರೆ ರೋಗ ಇಲ್ಲ ಎನ್ನುವ ಮಾತಿನ ಸಾರಾಂಶದೊಂದಿಗೆ ನಮ್ಮ ಜೀವನದಲ್ಲಿ ಯೋಗವನ್ನು ಅಳವಡಿಕೆ ಮಾಡಿಕೊಂಡಿದ್ದಾರೆ ಉತ್ತಮವಾದ ಆರೋಗ್ಯವನ್ನು ನಾವು ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಗೌರವ ಅಧ್ಯಕ್ಷ ಡಿ.ಶಿವನಾಗಪ್ಪ ಹೇಳಿದರು. ಅವರು ನಗರದ ಹೊಂಗಿರಣ ಇಂಟರ್ನ್ಯಾಷನಲ್ ಆಂಗ್ಲ…
