ವಿದ್ಯಾರ್ಥಿಗಳಿಗೆ ಹೂ ನೀಡಿ ಶಾಲೆಗೆ ಸ್ವಾಗತಿಸಿದ ಮಲ್ಲೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ-ಶಿಕ್ಷಕಿಯರು.
ರಾಮುದೊಡ್ಮನೆ ಚಳ್ಳಕೆರೆ?: ನಾಯಕನಹಟ್ಟಿ::ಮೇ.31. ಶಿಕ್ಷಣ ಇಲಾಖೆಯ ಆದೇಶದಂತೆ ಮೇ 31ರಂದು ರಾಜ್ಯದಾದ್ಯಂತ ಎಲ್ಲಾ ಶಾಲೆಗಳ ಪ್ರಾರಂಭೋತ್ಸವಕ್ಕೆ ಆದೇಶವನ್ನು ನೀಡಿತ್ತು ಆದರಂತೆ ಇಂದು ಹೋಬಳಿ ಮಲ್ಲೂರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿಕ್ಷಕಿಯರು ಶಾಲೆಯ ವಿದ್ಯಾರ್ಥಿಗಳಿಗೆ ಹೂ ನೀಡಿ ಶಾಲೆಗೆ…
