ಚಳ್ಳಕೆರೆ : ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಸಾರ್ವಜನಿಕರು ಸಮಸ್ಯೆಗಳ ಸುರಿಮಳೆ
ಚಳ್ಳಕೆರೆ : ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಸಾರ್ವಜನಿಕರು ಸಮಸ್ಯೆಗಳ ಸುರಿಮಳೆ ಹೌದು ಚಳ್ಳಕೆರೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಯಿಂದ ಆಯೋಜಿಸಿದ್ದ ಸಾರ್ವಜನಿಕರ ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಸಾರ್ವಜನಿಕರ ನಗರದಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ದೂರುಗಳನ್ನು ನೀಡಿದರು, ಇನ್ನೂ…
