ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಾಗುತ್ತಿದ್ದು,ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ನ್ಯೂಸ್ : ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಾಗುತ್ತಿದ್ದು,ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಗೆಲುವು ಸಾಧಿಸಲಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು, ಮಂಗಳವಾರ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಚಳ್ಳಕೆರೆ ನಗರದ 8,9,10,11,17,18, ಮತ್ತು 30,29 ನೇ…
