ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 1856876 ಮತದಾರರು, 2168 ಮತಗಟ್ಟೆಗಳು : ಏ.26ರ ಮತದಾನಕ್ಕೆ ಕಾರ್ಯಕ್ಕೆ 9904 ಅಧಿಕಾರಿ ಹಾಗೂ ಸಿಬ್ಬಂದಿಗಳ ನೇಮಕ
ಪತ್ರಿಕಾಗೋಷ್ಠಿಯಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 1856876 ಮತದಾರರು, 2168 ಮತಗಟ್ಟೆಗಳು ಏ.26ರ ಮತದಾನಕ್ಕೆ ಕಾರ್ಯಕ್ಕೆ 9904 ಅಧಿಕಾರಿ ಹಾಗೂ ಸಿಬ್ಬಂದಿಗಳ ನೇಮಕ ಚಿತ್ರದುರ್ಗ (ಕರ್ನಾಟಕ ವಾರ್ತೆ)ಏ.22:ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26ರಂದು ಮತದಾನ…
