ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗಬೇಕು ಮಾಜಿ ಶಾಸಕ ತಿಪ್ಪೇಸ್ವಾಮಿ.
ನಾಯಕನಹಟ್ಟಿ:: ಪ್ರಧಾನಿ ನರೇಂದ್ರ ಮೋದಿಜಿ ಅವರು ಗೆದ್ದು ಈ ದೇಶದ ಪ್ರಧಾನಿಯಾದಾಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ. ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಹೇಳಿದ್ದಾರೆ. ಬುಧವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಾಯಕನಹಟ್ಟಿ ಎಸ್‌ಸಿ ಮೋರ್ಚ ಮಂಡಲ…
