ಯುಗಾದಿ ಮತ್ತು ರಂಜಾನ್ ಹಬ್ಬದಂದು ಶಾಂತಿ ಸೌಹಾರ್ದ ಕಾಪಾಡಿ : ಡಿವೈಎಸ್ ಪಿ ಬಿಟಿ. ರಾಜಣ್ಣ
ಚಳ್ಳಕೆರೆ ನ್ಯೂಸ್ : ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬವುಏಕ ಕಾಲಕ್ಕೆ ಬಂದಿರುವುದರಿಂದ ಎಲ್ಲಾ ಹಿಂದು ಮತ್ತು ಮುಸ್ಲಿಂಭಾಂಧವರು, ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕೆಂದು ಎಂದು ಡಿವೈಎಸ್ ಪಿ ಬಿಟಿ.ರಾಜಣ್ಣ ಹೇಳಿದರು. ಅವರು ನಗರದ ಪೋಲಿಸ್ ಠಾಣೆಯಲ್ಲಿ ಯುಗಾದಿ ಹಾಗೂ…
