ಚಳ್ಳಕೆರೆ ತಾಲ್ಲೂಕು ಮೀರಾಸಾಬಿಹಳ್ಳಿಗ್ರಾಮದಲ್ಲಿ ನಿರ್ಗತಿಕರಾದ ಗಂಗಮ್ಮ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ (ಬಿ. ಸಿ) ಟ್ರಸ್ಟ್ ಜ್ಞಾನವಿಕಾಸ ಯೋಜನೆ ಅಡಿಯಲ್ಲಿ ವಾತ್ಸಲ್ಯ ಮನೆಯನ್ನು ಗಂಗಮ್ಮ ರವರಿಗೆ ಹಸ್ತಾಂತರಿಸಲಾಯಿತು
ಚಳ್ಳಕೆರೆ ತಾಲ್ಲೂಕು ಮೀರಾಸಾಬಿಹಳ್ಳಿಗ್ರಾಮದಲ್ಲಿ ನಿರ್ಗತಿಕರಾದ ಗಂಗಮ್ಮ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ (ಬಿ. ಸಿ) ಟ್ರಸ್ಟ್ ಜ್ಞಾನವಿಕಾಸ ಯೋಜನೆ ಅಡಿಯಲ್ಲಿ ವಾತ್ಸಲ್ಯ ಮನೆಯನ್ನು ಗಂಗಮ್ಮ ರವರಿಗೆ ಹಸ್ತಾಂತರಿಸಲಾಯಿತು ಇದೇ ಸಂಧರ್ಭದಲ್ಲಿಚಳ್ಳಕೆರೆ ತಾಲೂಕಿನ ಎಂಎಸ್ ಹಳ್ಳಿ ವಲಯದ ಎಂಎಸ್…
