ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯಲ್ಲಿ ತೆರೆದಿರುವ ಚೆಕ್ಪೋಸ್ಟ್ ಖಾಲಿ ಖಾಲಿ,,, : ನಂತರ ಏಚ್ಚೆತ್ತುಕೊಂಡ ಅಧಿಕಾರಿಗಳು
ಬ್ರೇಕಿಂಗ್ ನ್ಯೂಸ್ ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯಲ್ಲಿ ತೆರೆದಿರುವ ಚೆಕ್ಪೋಸ್ಟ್ ಖಾಲಿ ಖಾಲಿ,,, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ,,, 2024ನೇ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು,,,, ತಾಲೂಕಿನ ಆರು ಕಡೆ ಚೆಕ್ಪೋಸ್ಟ್ ಹಾಕಲಾಗಿದ್ದು,,, ಆದರೆ ಚಿತ್ರದುರ್ಗ…
